ಮಂಗಳೂರು ವಿಶ್ವವಿದ್ಯಾನಿಲಯದ ಯಕ್ಷಗಾನ ಅಧ್ಯಯನ
ಕೇಂದ್ರದ ಈ ಸಾಲಿನ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭ. ಹಿರಿಯರಾದ ಹಾಸ್ಯಗಾರ ಪೆರುವಡಿ ನಾರಾಯಣ
ಭಟ್, ಭಾಗವತ ಮತ್ಯಾಡಿ ನರಸಿಂಹ ಶೆಟ್ಟಿ, ಪಾತಾಳ ವೆಂಕಟ್ರಮಣ ಭಟ್, ಡಾ.ಎನ್.ನಾರಾಯಣ ಶೆಟ್ಟಿ ಶಿಮಂತೂರು
(ಯಕ್ಷಗಾನ ಛಂದೋಂಬುಧಿ ಕೃತಿಗೆ) – ಇವರಿಗೆ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭ. ನುಡಿ ಹಾರಗಳ
ಮೂಲಕ ಅಭಿನಂದಿಸುವ ಸರದಿ ನನ್ನದು. ಅಪೂರ್ವ ಅನುಭವ
Thursday, April 26, 2018
Subscribe to:
Post Comments (Atom)
No comments:
Post a Comment